ಉಡುಪಿ :ವ್ಯಕ್ತಿ ನಾಪತ್ತೆ – vishwanews24
ಉಡುಪಿ :ವ್ಯಕ್ತಿ ನಾಪತ್ತೆ
ಉಡುಪಿ : ಕೊಡಂಕೂರು ಮೂಡುತೋಟದ ನಿವಾಸಿ ಶರತ್ (35) ಎಂಬ ವ್ಯಕ್ತಿಯು ಸೆ. 7 ರಂದು ಬೆಳಗ್ಗೆ 8.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ಸಂ:0820-2537999, ಪಿ.ಎಸ್.ಐ ಸಂ:9480805447, ಉಡುಪಿ ವೃತ್ತ ನಿರೀಕ್ಷಕರು ದೂ.ಸಂ:9480805430 ಅನ್ನು ಸಂಪರ್ಕಿಸುವAತೆ ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್ : ಎರಡೇ ಚರಣ ಹಾಡಲು ರಾಜ್ಯ ಸರ್ಕಾರ ಆದೇಶ – vishwanews24
