ಉಡುಪಿ : ವ್ಯಕ್ತಿ ನಾಪತ್ತೆ – Vishwanews24

Featured, ಉಡುಪಿ

ಉಡುಪಿ : ವ್ಯಕ್ತಿ ನಾಪತ್ತೆ

ಉಡುಪಿ: ಕೊಡವೂರು ಗ್ರಾಮದ ಲಕ್ಷ್ಮೀ ನಗರ ನಿವಾಸಿ ಉದಯ ಆಚಾರ್ಯ (43) ಎಂಬ ವ್ಯಕ್ತಿಯು ಅಕ್ಟೋಬರ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ:0820-2537999, ಮೊ.ನಂ:9480805447, ಉಡುಪಿ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಇಂದಿನಿಂದ  NIA ಅಧಿಕಾರಿಗಳಿಂದ ತನಿಖೆ ಆರಂಭ – Vishwanews24

Leave a Reply