ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ – vishwanews24
ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ
ಉಡುಪಿ: ಕೇಂದ್ರ ಸರಕಾರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ಸಂದರ್ಭ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಉಪಸ್ಥಿತರಿದ್ದರು.
