ಉಡುಪಿ : ಸಬ್ಇನ್ಸ್ಪೆಕ್ಟರ್ ಹುದ್ದೆ : ಅರ್ಜಿ ಆಹ್ವಾನ – Vishwanews24
ಉಡುಪಿ : ಸಬ್ಇನ್ಸ್ಪೆಕ್ಟರ್ ಹುದ್ದೆ : ಅರ್ಜಿ ಆಹ್ವಾನ
ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ದೆಹಲಿ ಪೋಲಿಸ್ ಮತ್ತು ಕೇಂದ್ರ ಸಶಸ್ತç ಪೋಲಿಸ್ ಪಡೆಗಳಲ್ಲಿ ಖಾಲಿ ಇರುವ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ವೆಬ್ಸೈಟ್ https://ssc.nic.in ಹಾಗೂ www.ssckkr.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಗಳಲ್ಲಿ ಉತ್ತೀರ್ಣರಾಗಿರುವ, 20 ರಿಂದ 25 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಆಗಸ್ಟ್ 24 – ಶುಶ್ರೂಷಕರ ಹುದ್ದೆಗೆ ನೇರ ಸಂದರ್ಶನ – Vishwanews24
