ಉಡುಪಿ : ಹಾಸ್ಟೆಲ್ ವಾರ್ಡನ್ ನಾಪತ್ತೆ – vishwanews24

Featured, ಉಡುಪಿ

ಉಡುಪಿ : ಹಾಸ್ಟೆಲ್ ವಾರ್ಡನ್ ನಾಪತ್ತೆ

ಉಡುಪಿ  : ಉಡುಪಿಯ ರೆಸಿಡೆನ್ಸಿಯಲ್ ಸ್ಕೂಲ್ ಒಂದರ ಹಾಸ್ಟೆಲ್ ವಾರ್ಡನ್ ಗುಣಕರ (32) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ಹಾಸ್ಟೆಲ್‌ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಉದ್ದಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ಮರಳು ಸಹಿತ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹರಿಸದೇ ಇದ್ದಲ್ಲಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಛೇರಿಗೆ ಮುತ್ತಿಗೆ – vishwanews24

 

Leave a Reply