ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಲಸಿತ್ ಮಾಲಿಂಗ -Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಲಸಿತ್ ಮಾಲಿಂಗ -Vishwanews24

ಕೊಲಂಬೋ: ಶ್ರೀಲಂಕಾದ ಅನುಭವಿ ವೇಗಿ ಲಸಿತ್ ಮಾಲಿಂಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಟೆಸ್ಟ್‌ ಮತ್ತು ಏಕದಿನಕ್ಕೆ ನಿವೃತ್ತಿ ಘೋಷಿಸಿದ್ದ ಲಸಿತ್ ಮಾಲಿಂಗ ಟಿ20 ಮಾದರಿಯಲ್ಲಿ ಮಾತ್ರ ಆಡುತ್ತಿದ್ದರು.