ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಜಗದೀಶ್ ಶೆಟ್ಟರ್ ಭೇಟಿ – Vishwanews24
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಜಗದೀಶ್ ಶೆಟ್ಟರ್ ಭೇಟಿ
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು.
ಕ್ಷೇತ್ರದ ಅನುವಂಶಿಕ ಅರ್ಚಕರಾದ ವೆಂಕಟರಮಣ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿ, ಪ್ರಸಾದ ನೀಡಿದರು.
ಈ ಸಂದರ್ಭ ಲಕ್ಷೀನಾರಾಯಣ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಚ್ಡಿ ದೇವೇಗೌಡ ದಂಪತಿ – Vishwanews24
