ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯ ಕ್ಕೆ ನೀಡಿ  : ಹಬೀಬ್ ಅಲಿ – vishwanews24

Featured, ಉಡುಪಿ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯ ಕ್ಕೆ ನೀಡಿ  : ಹಬೀಬ್ ಅಲಿ

ಕರಾವಳಿ ಭಾಗ ದ ಉದ್ದಗಲಕ್ಕೂ ಮುಸ್ಲಿಂ ಸಮುದಾಯದ ಜನಸಂಖ್ಯೆಯು ವ್ಯಾಪಕವಾಗಿದೆ. ಅದಲ್ಲದೆ ಹಲವಾರು ವರ್ಷಗಳಿಂದ ಮುಸ್ಲಿಂ ಸಮಾಜವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಕೊಂಡು ಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಇಷ್ಟರವರೆಗೆ ಮುಸ್ಲಿಂ ಸಮುದಾಯಕ್ಕೆ ಯಾವುದೇ ಅವಕಾಶ ಸಿಗಲಿಲ್ಲ. ಆದ್ದರಿಂದ ಈ ಬಾರಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯದ ಮುಖಂಡರಿಗೆ ನೀಡಬೇಕೆಂದು ಕೆಪಿಸಿಸಿ ಸಂಯೋಜಕರು ಹಬೀಬ್ ಅಲಿ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಆಗ್ರಹಿಸಿದ್ದಾರೆ.

ಉಡುಪಿ: ಚಾಲಕರ ಕೊರತೆಯಿಂದ ಸ್ಥಗಿತಗೊಂಡ ಶಿರ್ವದ 108, ಆರೋಗ್ಯ ಕೇಂದ್ರದ ಆ್ಯಂಬ್ಯುಲೆನ್ಸ್‌ಗಳ ಸೇವೆ ಒದಗಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ – vishwanews24

Leave a Reply