ಕರಾವಳಿ ಸಹಿತ ರಾಜ್ಯದಲ್ಲಿಇನ್ನೆರಡು ದಿನ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24
ಕರಾವಳಿ ಸಹಿತ ರಾಜ್ಯದಲ್ಲಿಇನ್ನೆರಡು ದಿನ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಮಂಗಳೂರು : ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ : ರಮಾನಾಥ ರೈ – Vishwanews24
