ಕಾಂಗ್ರೆಸ್ಗೆ ಬಿಗ್ ಶಾಕ್, ಹಿರಿಯ ನಾಯಕ ಕಪಿಲ್ ಸಿಬಲ್ ರಾಜೀನಾಮೆ, SPಯಿಂದ ನಾಮಪತ್ರ – Vishwanews24
ಕಾಂಗ್ರೆಸ್ಗೆ ಬಿಗ್ ಶಾಕ್, ಹಿರಿಯ ನಾಯಕ ಕಪಿಲ್ ಸಿಬಲ್ ರಾಜೀನಾಮೆ, SPಯಿಂದ ನಾಮಪತ್ರ
ನವದೆಹಲಿ:ಗಾಂಧಿ ಕುಟುಂಬದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಸಿಡಿದೆದ್ದಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಕಾಂಗ್ರೆಸ್ ನ ಹಿರಿಯ ಮುಖಂಡ ಕಪಿಲ್ ಸಿಬಲ್ ಅವರು ಮೇ 16ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿರುವ ಬೆಳವಣಿಗೆ ನಡೆದಿದೆ.
#WATCH | Kapil Sibal filed nomination for Rajya Sabha elections, with the support of SP, in presence of party chief Akhilesh Yadav & party MP Ram Gopal Yadav
He says, "I've filed nomination as Independent candidate. I have always wanted to be an independent voice in the country" pic.twitter.com/HLMVXYccHR
— ANI UP/Uttarakhand (@ANINewsUP) May 25, 2022
ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರು ದುಡಿಯಬೇಕು : ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್ – Vishwanews24
