ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಪಾಸಿಟೀವ್ – Vishwnaews24

Featured, ರಾಷ್ಟ್ರ ನ್ಯೂಸ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು – Vishwnaews24

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದ್ದು, ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.

ಪ್ರತಿಯೊಬ್ಬ ಭಾರತೀಯನಿಗೂ ಆರೆಸ್ಸೆಸ್ ಕಂಡರೆ ಭಯ, ಭಯ ಹುಟ್ಟಿಸುವವರನ್ನು ಭಯೋತ್ಪಾದಕರು ಎನ್ನಲಾಗುತ್ತಿದೆ : ಸಿದ್ದರಾಮಯ್ಯ – Vishwnaews24

Leave a Reply