ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ರದ್ದು – VIshwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ರದ್ದು – VIshwanews24

ಬೆಂಗಳೂರು: ಕೋವಿಡ್‌ 19 ನಿರ್ಬಂಧ ಇದ್ದರೂ ಸರ್ಕಾರದ ನಿರ್ಧಾರಕ್ಕೆ ಸಡ್ಡು ಹೊಡೆದ ಆರಂಭಿಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್‌ ನಾಯಕರು ಕೊನೆಗೊಳಿಸಿದ್ದಾರೆ.

ಸರ್ಕಾರದ ಆದೇಶ ಮತ್ತು ಹೈಕೋರ್ಟ್‌ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಪಾದಯಾತ್ರೆಯನ್ನು ಕೊನೆಗೊಳಿಸುವ ಬಗ್ಗೆಯೇ ಹೆಚ್ಚಿನ ನಾಯಕರು ಒಲವು ವ್ಯಕ್ತಪಡಿಸಿದ್ದರಿಂದ ಇಂದಿಗೆ ಪಾದಯಾತ್ರೆ ಕೊನೆಯಾಗಿದೆ.  12 ದಿನಗಳ ಪಾದಯಾತ್ರಯನ್ನು 5 ದಿನಕ್ಕೆ ಮೊಟಕುಗೊಳಿಸಿದ್ದು, ಕೊರೊನಾ ಸೋಂಕು ಕಡಿಮೆಯಾದ ನಂತರ ರಾಮನಗರದಿಂದಲೇ ಮತ್ತೇ ಪಾದಯಾತ್ರೆಯನ್ನು ಪ್ರಾರಂಭಿಸಲು ಕಾಂಗ್ರಸ್‌ ನಾಯಕರು ನಿರ್ಧರಿಸಿದೆ.

ಮಂಗಳೂರು: ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಸಿನಿಮೀಯಾ ಶೈಲಿಯಲ್ಲಿ ಚೇಸ್ ಮಾಡಿ ಹಿಡಿದ ಪೊಲೀಸರು – VIshwanews24

Leave a Reply