ಕಾಪು‌ ತಾಲೂಕು ಗಣರಾಜ್ಯೋತ್ಸವ ಆಚರಣೆ : ಧ್ವಜರೋಹಣ ನೆರವೇರಿಸಿದ ಕಾಪು ಶಾಸಕ ಲಾಲಾಜಿ‌ ಆರ್ ಮೆಂಡನ್ -Vishwanews24

Featured, ಉಡುಪಿ

ಕಾಪು‌ ತಾಲೂಕು ಗಣರಾಜ್ಯೋತ್ಸವ ಆಚರಣೆ-ಧ್ವಜರೋಹಣ ನೆರವೇರಿಸಿದ ಕಾಪು ಶಾಸಕ ಲಾಲಾಜಿ‌ ಆರ್ ಮೆಂಡನ್ -Vishwanews24

ಕಾಪು: ಕಾಪು ತಾಲೂಕು ಮಟ್ಟದ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಕಾಪು ಪುರಸಭಾ ಆವರಣದಲ್ಲಿ ನಡೆಯಿತು.ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಪು ತಾಲೂಕು ತಹಶಿಲ್ದಾರ್ ಪ್ರದೀಪ್ ಕುರ್ಡೆಕರ್ ಎಸ್ ವಹಿಸಿದ್ದರು.ಈ ಸಂಧರ್ಭದಲ್ಲಿ ಕರಾವಳಿ ಪ್ರಾಧಿಕಾರದ ಅದ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ,ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ,ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ್ ,ಶಿಲ್ಪಾ ಜಿ‌ ಸುವರ್ಣ,ಗೀತಾಂಜಲಿ ಸುವರ್ಣ,ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ವಿವೇಕಾನಂದ ಗಾಂವ್ಕರ್,ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ ನಾವುಡ,ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಂಜುಳ ಕೆ,ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಮತಾಂಧ ಶಕ್ತಿಗಳು ಹಿಂದೂಗಳ ಮೇಲೆ ದಾಳಿ ನಡೆಸಲು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರಯೋಗ ಶಾಲೆಯನ್ನಾಗಿ ಮಾಡುವ ಹುನ್ನಾರ ನಡೆಸುತ್ತಿದ್ದಾರೆ :ಶರಣ್ ಪಂಪ್‍ವೆಲ್ -Vishwanews24