ಕಾಪು : ಗಾಂಜಾ ಸೇವನೆ – ಓರ್ವ ವಶಕ್ಕೆ – Vishwanews24

Featured, ಉಡುಪಿ

ಕಾಪು : ಗಾಂಜಾ ಸೇವನೆ – ಓರ್ವ ವಶಕ್ಕೆ

ಕಾಪು ತಾಲೂಕು ಬಡಾ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರದ ಬಳಿಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಸುಚಿತ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಫಾರೆನ್ಸಿಕ್‌ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ಉಚ್ಚಿಲ ಬಡಾ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಿವಕುಮಾರ್ ,ಉಪಾಧ್ಯಕ್ಷರಾಗಿ ದೀಪಕ್ ಆಯ್ಕೆ – Vishwanews24

Leave a Reply