ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುರೇಶ್ ಎರ್ಮಾಳು ಆಯ್ಕೆ – Vishwanews24

Featured, ಉಡುಪಿ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುರೇಶ್ ಎರ್ಮಾಳು ಆಯ್ಕೆ – Vishwanews24

ಕಾಪು: ನೂತನ ಸಾಲಿನ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪುಂಡಲೀಕ ಮರಾಠೆ,ಉಪಾಧ್ಯಕ್ಷರಾಗಿ ಹರೀಶ್ ಕಟಪಾಡಿ,ಕೋಶಾಧಿಕಾರಿಯಾಗಿ ಅಬ್ದುಲ್ ಹಮೀದ್,ಜೊತೆ ಕಾರ್ಯದರ್ಶಿ ವಿಜಯ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ಸಂತೋಷ ನಾಯ್ಕ್,ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ
ಪ್ರಧಾನ ಕಾರ್ಯದರ್ಶಿಯಾಗಿ ಪುಂಡಲೀಕ                       ಮರಾಠೆ
ಉಪಾಧ್ಯಕ್ಷರಾಗಿ ಹರೀಶ್ ಕಟಪಾಡಿ
          ಉಪಾಧ್ಯಕ್ಷರಾಗಿ ಹರೀಶ್ ಕಟಪಾಡಿ
ಕೋಶಾಧಿಕಾರಿಯಾಗಿ ಅಬ್ದುಲ್ ಹಮೀದ್
     ಕೋಶಾಧಿಕಾರಿಯಾಗಿ ಅಬ್ದುಲ್ ಹಮೀದ್

ಈ‌ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷರಾದ ಅಲೆವೂರು ರಾಜೇಶ್ ಶೆಟ್ಟಿ ನೂತನ ಪಧಾದಿಕಾರಿಗಳನ್ನು ಘೋಷಣೆ ಮಾಡಿದರು.ಕಾಪು ತಾಲೂಕು ನಿಕಟಪೂರ್ವ ಅಧ್ಯಕ್ಷ ರಾಕೇಶ್ ಕುಂಜೂರು ಉಪಸ್ಥಿತರಿದ್ದರು.

ಮನೆ-ನಿವೇಶನ ಹೊಂದಿರದ ಎಸ್ಸಿ ಕುಟುಂಬಗಳಿಗೆ ತ್ವರಿತ ನಿವೇಶನ ಹಂಚಿಕೆ : ಸಚಿವ ಕೋಟಾ – Vishwanews24

Leave a Reply