ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸ್ನೇಹಕೂಟ ಕಾರ್ಯಕ್ರಮ : Vishwanews24

Featured, ಉಡುಪಿ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸ್ನೇಹಕೂಟ ಕಾರ್ಯಕ್ರಮ : Vishwanews24

ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ಎರ್ಮಾಳು ಅವರ ಮುಂದಾಳತ್ವದಲ್ಲಿ ಕಾಪುವಿನಲ್ಲಿ ಪತ್ರಕರ್ತರು ಹಾಗೂ ಕುಟುಂಬ ಸದಸ್ಯರ ಸ್ನೇಹಕೂಟ ಕಾರ್ಯಕ್ರಮ ಆದಿತ್ಯವಾರ ನಡೆಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಡಾ. ದೇವಿ ಪ್ರಸಾದ್ ಶೆಟ್ಟಿ ಬೆಳಪು, ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ,ಉದ್ಯಮಿ ಗುಲಾಮ್ ಅಹಮ್ಮದ್, ಪತ್ರಕರ್ತರ ಸಂಘದ ಕಾರ್ಯದರ್ಶಿ ಪುಂಡಲಿಕ ಮರಾಠೆ,ಉಪಸ್ಥಿತರಿದ್ದರು.

Leave a Reply