ಕಾಪು ಪುರಸಭಾ ಚುನಾವಣೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನಾಂಕ : vishwanews24

Featured, ಉಡುಪಿ

ಕಾಪು ಪುರಸಭಾ ಚುನಾವಣೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನಾಂಕ : vishwanews24

ಕಾಪು : ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಪಕ್ಷದ ಅಭ್ಯರ್ಥಿ ಅಥವಾ ಪಕ್ಷೇತರ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು 17ರ ಒಳಗಡೆ ಹಿಂಪಡೆಯಲು ಅವಕಾಶವಿದೆ ಮತ್ತು ಡಿಸೆಂಬರ್ 27 ರಂದು ಚುನಾವಣೆ ನಡೆಯಲಿದ್ದು ,ಡಿಸೆಂಬರ್ 30 ರಂದು ಫಲಿತಾಂಶ ಹೊರಬೀಳಲಿದೆ.