ಕಾಪು : ಬಿಜೆಪಿ ನೂತನ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಶೇಖ್ ನಝೀರ್ ಅಹಮ್ಮದ್ ನೇಮಕ – vishwanews24
ಕಾಪು : ಬಿಜೆಪಿ ನೂತನ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಶೇಖ್ ನಝೀರ್ ಅಹಮ್ಮದ್ ನೇಮಕ
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ನೂತನ ಮಂಡಲ ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಶೇಖ್ ನಝೀರ್ ಅಹಮ್ಮದ್ ಇವರನ್ನು ನೇಮಕ ಮಾಡಲಾಗಿದೆ.
