ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಅಧ್ಯಕ್ಷರಾಗಿ ವಿಕ್ರಮ್ ಕಾಪು ಅವಿರೋಧ ಆಯ್ಕೆ.

Featured, ಉಡುಪಿ, ಜಿಲ್ಲೆ

ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಅಧ್ಯಕ್ಷರಾಗಿ ವಿಕ್ರಮ್ ಕಾಪು ಅವಿರೋಧ ಆಯ್ಕೆ.

ಕಾಪು:  ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ವಿಕ್ರಮ್ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಮಧು ಪಾಲನ್,ಸಖೇಂದ್ರ ಸುವರ್ಣ,ಐತಪ್ಪ ಕೋಟ್ಯಾನ್, ಕಾರ್ಯದರ್ಶಿಯಾಗಿ ಸೋಮನಾಥ ಕೋಟ್ಯಾನ್, ಜೊತೆ ಕಾರ್ಯದರ್ಶಿ ನಾಗೇಶ್ ಸುವರ್ಣ ಹಾಗೂ ಕೋಶಾಧಿಕಾರಿ ಸಂದೀಪ್ ಆಯ್ಕೆಯಾಗಿದ್ದಾರೆ.