ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಘುಪತಿ ಭಟ್ : vishwanews24

Featured, ಉಡುಪಿ

ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಘುಪತಿ ಭಟ್ : vishwanews24

ಕಾಪು: ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನಕ್ಕೆ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ ಇಂದು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಪಡೆದುಕೊಂಡರು.

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ರಘುಪತಿ ಭಟ್ ಶ್ರೀ ಮಾರಿಯಮ್ಮ ದೇವಿಯಲ್ಲಿ ಪ್ರಾರ್ಥಿಸಿ ಮುಂದಿನ ಚುನಾವಣೆಯಲ್ಲಿ ಜಯಶಾಲಿಯಾಗಲಿ ಎಂದು ಬೇಡಿಕೊಂಡರು.

Leave a Reply