ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ – VIshwanews24
ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ – VIshwanews24
ಕಾಪು: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಐತಿಹಾಸಿಕ ಹೊಸಮಾರಿಯಮ್ಮ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ದೇವರ ದರ್ಶನಪಡೆದು ಜೀರ್ಣೋದ್ಧಾರ ಕಾರ್ಯವನ್ನು ವೀಕ್ಷಿಸಿದರು.
ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಜೀರ್ಣೋದ್ಧಾರ ಸಮಿತಿ ಗೌರವಧ್ಯಕ್ಷ,ಕಾರ್ಯಧ್ಯಕ್ಷರು,ಅಧ್ಯಕ್ಷ, ಸದಸ್ಯರು ಉಪಸ್ಥಿತಿತರಿದ್ದರು.
ಉಡುಪಿ: ಅದಮಾರು ಪೂರ್ಣಪ್ರಜ್ಞಾ ಪದವಿ ಕಾಲೇಜು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಸಿಎಂ – Vishwanews24
