ಕಾಪು SCDCC ಬ್ಯಾಂಕ್- ಜನವರಿ 28 ರಂದು ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ-vishwanews24

Featured, ಉಡುಪಿ

ಕಾಪು SCDCC ಬ್ಯಾಂಕ್- ಜನವರಿ 28 ರಂದು ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ.

ಕಾಪು:  ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ನಿ) ಮಂಗಳೂರು ಸಹಭಾಗಿತ್ವದಲ್ಲಿ ದಿನಾಂಕ ಜನವರಿ 28 ರ ಮಧ್ಯಾಹ್ನ 3 ಗಂಟೆಗೆ ಗುರುವಾರ ಕಾಪು ನಾರಾಯಣ ಗುರು ಸಭಾಗೃಹದಲ್ಲಿ “ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.