ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

Featured, ಉಡುಪಿ

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್ ಪೈ (51) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ (ಅ.06) ಬೆಳಗ್ಗೆ ನಡೆದಿದೆ.

ಮಂಜುನಾಥ್ (ಮಂಜಣ್ಣ) ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಮೃತದೇಹ ಇತ್ತೀಚೆಗೆ ಪೂರ್ಣಗೊಂಡ ಅಪಾರ್ಟ್‌ಮೆಂಟ್ ಕೆಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಕಾರ್ಕಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ.

Leave a Reply