ಕುಂದಾಪುರ: ಡಿವೈಡರ್ ದಾಟಿ ಪಲ್ಟಿಯಾದ ಕಾರು ಮತ್ತೊಂದು ಕಡೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ  – Vishwanews24

Featured, ಉಡುಪಿ

ಕುಂದಾಪುರ: ಡಿವೈಡರ್ ದಾಟಿ ಪಲ್ಟಿಯಾದ ಕಾರು ಮತ್ತೊಂದು ಕಡೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ 

ಕುಂದಾಪುರ: ಕಾರು ಡಿವೈಡರ್ ದಾಟಿ ಪಲ್ಟಿಯಾಗಿ ಮತ್ತೊಂದು ಕಡೆಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿಯಾದ ಘಟನೆ ಹೆಮ್ಮಾಡಿ ಸಮೀಪದ ಜಾಲಾಡಿ ಎಂಬಲ್ಲಿ ಜೂ. 5 ರಂದು ನಡೆದಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯಾದಿಂದ ಪಾರಾಗಿದ್ದು, ಸ್ವಲ್ಪದರಲ್ಲೇ ದೊಡ್ಡ ಅವಘಢ ತಪ್ಪಿದೆ ಎನ್ನಲಾಗಿದೆ.

ಕೆಳಕ್ಕುರುಳಿ ಬಿದ್ದಿದ್ದರೆ ಇನ್ನಷ್ಟು ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply