ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ ಕಿಚ್ಚ ಸುದೀಪ್ ಭೇಟಿ – Vishwanews24

Featured, ರಾಜ್ಯ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ ಕಿಚ್ಚ ಸುದೀಪ್ ಭೇಟಿ – Vishwanews24

ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್  ಕುಟುಂಬ ಸಮೇತರಾಗಿ ಭೇಟಿ ನೀಡಿ, ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.

ಬಳಿಕ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಟೇ ನೆರವೇರಿಸಿದರು.

ಬಳಿಕ ಸುದೀಪ್ ದಂಪತಿ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದರು.

ಮೂಡುಬಿದಿರೆ: 19ನೇ ವರ್ಷದ ‘ಕೋಟಿ- ಚೆನ್ನಯ’ ಜೋಡುಕರೆ ಕಂಬಳೋತ್ಸವಕ್ಕೆ ಸಂಭ್ರಮದ ಚಾಲನೆ – Vishwanews24