ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷಾ ಬಲಿ ಪೂಜೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್ – vishwanews24

Featured, ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷಾ ಬಲಿ ಪೂಜೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್

ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಗಿದ್ದಾರೆ. ದೇವಸ್ಥಾನದಲ್ಲಿ ಇಂದು (ಮಾ.12) ಆಶ್ಲೇಷಾ ಬಲಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ನಿನ್ನೆಯಿಂದ (ಮಾ.11) ಕತ್ರಿನಾ ದೇವಸ್ಥಾನದಲ್ಲಿ ವಿವಿಧ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸರ್ಪ ಸಂಸ್ಕಾರ ಸೇವೆ, ನಾಗ ಪ್ರತಿಷ್ಠಾ ಸೇವೆಯಲ್ಲಿ ಭಾಗಿಯಾಗಿದ್ದಾರೆ. ಸಂತಾನ, ವ್ಯವಹಾರಿಕ, ಕೌಟುಂಬಿಕ, ಜೀವನದ ಒಳಿತಿಗಾಗಿ ಕತ್ರಿನಾ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.

ಕಾಪು:  ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ ; ಸವಾರ ಸಾವು ;  ಮತ್ತೋರ್ವ ಗಂಭೀರ – vishwanews24

Leave a Reply