ಕುಯಿಲಾಡಿ ಸುರೇಶ್ ನಾಯಕ್ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕಾರ.

Featured, ಉಡುಪಿ

ಕುಯಿಲಾಡಿ ಸುರೇಶ್ ನಾಯಕ್ ಉಡುಪಿ ಬಿಜೆಪಿ   ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ.

ಉಡುಪಿ: ಮುಂದಿನ‌ ಅವಧಿಗೆ ಉಡುಪಿ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಕಡಿಯಾಳಿಯ ಜಿಲ್ಲಾ ಬಿಜೆಪಿಯ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.