ಕೊರೊನಾ ಲಸಿಕೆ ಪಡೆದಿದ್ದ ಪರೇಶ್ ರಾವಲ್‍ಗೆ ಕೊರೊನಾ ಸೋಂಕು -Vishwanews24
ಕೊರೊನಾ ಲಸಿಕೆ ಪಡೆದಿದ್ದ ಪರೇಶ್ ರಾವಲ್‍ಗೆ ಕೊರೊನಾ ಸೋಂಕು -Vishwanews24
ನವದೆಹಲಿ: ಕೊರೊನಾ ಮೊದಲ ಡೋಸ್ ಲಸಿಕೆ ಪಡೆದ ನಂತರ ಲೋಕಸಭಾ ಸದಸ್ಯ, ಬಾಲಿವುಡ್ ನಟ ಪರೇಶ್ ರಾವಲ್ ಅವರಿಗೆ ಕೋವಿಡ್ 19 ದೃಢಪಟ್ಟಿದೆ.
ದುರಾದೃಷ್ಟವಶಾತ್, ನಾನು ಕೊರೊನಾ ಪರೀಕ್ಷೆಯನ್ನು ಮಾಡಿಕಸಿಕೊಂಡಾಗ ನನಗೆ ಸೋಂಕು ಇರುವುದು ಖಚಿತವಾಗಿದೆ. ಕಳೆದ 10 ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ತಮ್ಮನ್ನು ತಾವೇ ಪರೀಕ್ಷಿಸಿಕೊಳ್ಳಿ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ : ಕಾಂಗ್ರೆಸ್ ಆಗ್ರಹ -Vishwanews24
Unfortunately, I have tested positive for COVID-19. All those that have come in contact with me in the last 10 days are requested to please get themselves tested.
— Paresh Rawal (@SirPareshRawal) March 26, 2021
ಪರೇಶ್ ರಾವಲ್(65) ಅವರು ಮಾರ್ಚ್ 9 ರಂದು ಮೊದಲ ಲಸಿಕೆ ಪಡೆದಿದ್ದರು. ಲಸಿಕೆ ಪಡೆದಿರುaವ ವಿಚಾರವನ್ನು ಟ್ವೀಟ್‍ನಲ್ಲಿ ತಿಳಿಸಿದ್ದರು. ಲಸಿಕೆಗಾಗಿ ಎಲ್ಲಾ ವೈದ್ಯರು ಮತ್ತು ದಾದಿಯರು ಮತ್ತು ಮುಂಚೂಣಿಯ ಆರೋಗ್ಯ ಕಾರ್ಯಕರ್ತರು ಮತ್ತು ವಿಜ್ಞಾನಿಗಳಿಗೆ ಧನ್ಯವಾದಗಳು. ಧನ್ಯವಾದಗಳು, ನರೇಂದ್ರ ಮೋದಿ ಎಂದು ಬೆರೆದುಕೊಂಡು ಲಸಿಕೆ ಕೇಂದ್ರದಲ್ಲಿ ಕ್ಲಿಕ್ ಮಾಡಿದ ಫೆÇೀಟೋವನ್ನು ಹಂಚಿಕೊಂಡಿದ್ದರು.
ಇದನ್ನೂ ಓದಿ : ಹೆಜಮಾಡಿ: ಟೋಲ್ ಗೇಟಿನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯತಿ: ನವಯುಗ ಕಂಪನಿಗೆ ಮನವಿ -Vishwanews24
