ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ – vishwanews24
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೊಲ್ಲೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಿದರು.
ಇದನ್ನೂ ಓದಿ:
ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24
