ಕೋವಿಡ್ ಲಾಕ್ಡೌನ್ ಉಲ್ಲಂಘಿಸಿ ಕಾಪುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದರೇ ಸಂಸದೆ ಶೋಭಾ ಕರಂದ್ಲಾಜೆ.
ಕೋವಿಡ್ ಲಾಕ್ಡೌನ್ ಉಲ್ಲಂಘಿಸಿ ಕಾಪುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದರೇ ಸಂಸದೆ ಶೋಭಾ ಕರಂದ್ಲಾಜೆ.
ಕಾಪು: ಕೋವಿಡ್ ನಡುವೆ ಕಾಪು ವೀರಭದ್ರ ಸಭಾಭವನದಲ್ಲಿ ಸಂಸದೆ ಶೊಭಾ ಕರಂದ್ಲಾಜೆ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರ ಸಭೆ ಚರ್ಚೆಗೆ ಕಾರಣವಾಗಿದೆ.
ಈಗಾಗಲೇ ಕಾಪುವಿನಲ್ಲಿ ದಿನಸಾಗುತ್ತಿದ್ದಂತೆ ಪಾಸಿಟಿವ್ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ಒಟ್ಟಾಗಿ ಸೇರಿ ಯಾವುದೇ ಸಭೆ ಸಮಾರಂಭಗಳಿಗೆ ಅವಕಾಶ ಇಲ್ಲದೆ ಇದ್ರೂ ಬಿಜೆಪಿ ನಾಯಕರು ಹಾಗೂ ಸಂಸದೆ ಈ ಕಾನೂನು ಅನ್ವಯವಾಗಲ್ವ ಎಂಬ ಚರ್ಚೆ ನಡೆಯುತ್ತಿದೆ.