ಕ್ರಿಸ್ಮಸ್ ಹಿನ್ನಲೆ : ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು – vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಕ್ರಿಸ್ಮಸ್ ಹಿನ್ನಲೆ : ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು

ಮಂಗಳೂರು: ಕ್ರಿಸ್ಮಸ್ ಹಿನ್ನಲೆ ಮಂಗಳೂರು ಬೆಂಗಳೂರು ನಡುವೆ ಡಿಸೆಂಬರ್ 23 ಮತ್ತು 27 ರಂದು ವಿಶೇಷ ರೈಲು ಸಂಚರಿಸಲಿದೆ.

ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರಳಿ, ಇದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.

ಉಡುಪಿ: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದು :ಕೋಟ ಶ್ರೀನಿವಾಸ್ ಪೂಜಾರಿ – vishwanews24

ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್​​ಸೈಟ್​ಗೆ ಭೇಟಿ ನೀಡಿ. NTES ಅಪ್ಲಿಕೇಶನ್​​ ಬಿಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ವಡೆದುಕೊಳ್ಳಬಹುದು

ಮಂಗಳೂರು : ಕಾಂಗ್ರೆಸ್‌ ಗೂಂಡಾಗಳಿಗೆ ಮಣೆ ಹಾಕುತ್ತಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ : ನಳಿನ್‌ ಆಕ್ರೋಶ – vishwanews24

Leave a Reply