ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

Featured, ರಾಜ್ಯ ನ್ಯೂಸ್

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ.

ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ ) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಘಟನೆ ಬಳಿಕ ಕವನ್ ಮೃತದೇಹವನ್ನ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೇಲ್ನೋಟಕ್ಕೆ ಕವನ್‌ ಸ್ಟಾಕ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ

Leave a Reply