ಚಲಿಸುತ್ತಿದ್ದ ಕಾರಿನ ಮೇಲೆ  ಉರುಳಿಬಿದ್ದ ಮರ : ಚಾಲಕ ಅಪಾಯದಿಂದ ಪಾರು – vishwanews24

Featured, ದಕ್ಷಿಣ ಕನ್ನಡ

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ  ಉರುಳಿಬಿದ್ದ ಮರ : ಚಾಲಕ ಅಪಾಯದಿಂದ ಪಾರು

ವಿಟ್ಲ,: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಶಬರಿ ರತ್ನಾಕರ ಎಂಬವರ ಕಾರಿನ ಮೇಲೆ ಮರ ಬಿದ್ದಿದೆ. ಶಬರಿ ಅಪಾಯಗಳಿಲ್ಲದೆ ಪಾರಾಗಿದ್ದಾರೆ.

ಡೆಂಗ್ಯೂ ಫೀವರ್ ಗಳಿಗೆ ದಾಖಲಾದ ರೋಗಿಗಳಿಗೂ ಉಚಿತ ಚಿಕಿತ್ಸೆ ಕೊಡಬೇಕು : ಡಾ. ಮಂಜುನಾಥ್ – vishwanews24

ಇಂದು ಬೆಳಗ್ಗಿನಿಂದ ಮಳೆ ಸುರಿಯುತ್ತಿದ್ದು, ಈ ನಡುವೆ ಶಬರಿ ರತ್ನಾಕರ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಏಕಾಏಕಿ ಮರವೊಂದು ಉರುಳಿ ಅವರ ಕಾರಿನ ಮೇಲೆ ಬಿದ್ದಿದೆ. ತಕ್ಷಣವೇ ಸ್ಥಳೀಯರು ಮರವನ್ನು ತೆರವುಗೊಳಿಸಿದರು.

Leave a Reply