ಜನತಾದಳ (ಜಾತ್ಯತೀತ) ಪಕ್ಷದ “ಜಿಲ್ಲಾ ವಕ್ತಾರರಾಗಿ ಶ್ರೀ ಶ್ರೀಕಾಂತ್ ಹೆಬ್ರಿ ನೇಮಕ- Vishwanews24

Featured, ಉಡುಪಿ

ಜನತಾದಳ (ಜಾತ್ಯತೀತ) ಪಕ್ಷದ “ಜಿಲ್ಲಾ ವಕ್ತಾರರಾಗಿ ಶ್ರೀ ಶ್ರೀಕಾಂತ್ ಹೆಬ್ರಿ ನೇಮಕ

ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಜನತಾದಳ( ಜಾತ್ಯತೀತ) ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಂ ಇಬ್ರಾಹಿಂ ರವರು ಶ್ರೀ ಶ್ರೀಕಾಂತ್ ಕುಚ್ಚೂರು ರವರನ್ನು ಉಡುಪಿ ಜೆಲ್ಲೆಯ ಜನತಾದಳ (ಜಾತ್ಯತೀತ) ಪಕ್ಷದ “ಜಿಲ್ಲಾ ವಕ್ತಾರರನ್ನಾಗಿ  ನೇಮಕಗೊಳಿಸಿ ಆದೇಶ ಹೊರಡಿಸಿರುತ್ತಾರೆ.

Leave a Reply