ಜೂನ್ 10 ರವರೆಗೆ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿಗೆ  – vishwanews24

Featured, ರಾಜ್ಯ ನ್ಯೂಸ್

ಜೂನ್ 10 ರವರೆಗೆ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿಗೆ 

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ  ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಕೊಟ್ಟಿದೆ.

ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 10 ರವರೆಗೆ ಕಸ್ಟಡಿಗೆ ನೀಡಿದೆ.

ನಿತೀಶ್‌ ಕುಮಾರ್‌ ತಮ್ಮ “ಕಿಂಗ್‌ಮೇಕರ್”‌ ಸ್ಥಾನವನ್ನು ಬಳಸಿಕೊಳ್ಳಬೇಕು : ತೇಜಸ್ವಿ ಯಾದವ್‌ – vishwanews24

Leave a Reply