ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ : ಮಂಗಳೂರಿನಲ್ಲಿ ಸಂಭ್ರಮಾಚರಣೆ -vishwanews24
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ : ಮಂಗಳೂರಿನಲ್ಲಿ ಸಂಭ್ರಮಾಚರಣೆ
ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಸಚಿವರು, ಪುತ್ತೂರು ಶಾಸಕ ಅಶೋಕ್ ರೈ ಸೇರಿದಂತೆ ಮಂಗಳೂರಿನಲ್ಲಿ ಸಂಭ್ರಮ ಸಡಗರ ಜೋರಾಗಿದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಗುತ್ತಿದೆ.
ಎಲ್ಲ ಔಷಧಿ ಅಂಗಡಿಗಳಲ್ಲಿ ಸಿಸಿಟಿವಿ ಕಡ್ಡಾಯ: ಕೇಂದ್ರ ಸರಕಾರ ಪ್ರಸ್ತಾವ – vishwanews24
ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ತುಳು ಭಾಷೆ ಹಾಗೂ ಕರಾವಳಿಯ ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
