ದರ್ಶನ್ ಗ್ಯಾಂಗ್ ನ್ಯಾಯಾಂಗ ಬಂಧನ ಸೆ.17 ರವರೆಗೆ ವಿಸ್ತರಣೆ – vishwanews24
ದರ್ಶನ್ ಗ್ಯಾಂಗ್ ನ್ಯಾಯಾಂಗ ಬಂಧನ ಸೆ.17 ರವರೆಗೆ ವಿಸ್ತರಣೆ
ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ ಸದಸ್ಯರ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತಣೆಯಾಗಿದೆ.
ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.
ಪವಿತ್ರಾ ಗೌಡ, ದರ್ಶರ್ನ್ ಸೇರಿದಂತೆ ಎಲ್ಲಾ ಆರೋಪಿಗಳ ಹೆಸರನ್ನು ನ್ಯಾಯಾಧೀಶರು ಕರೆದಾಗ ಆರೋಪಿಗಳು ಎಸ್ ಸರ್ ಎಂದು ಹೇಳಿ ವಿಚಾರಣೆಗೆ ಹಾಜರಾಗಿರುವುದನ್ನು ದೃಢೀಕರಿಸಿದರು.
ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ : ಪರೀಕ್ಷಾ ಅವಧಿ 15 ನಿಮಿಷ ಕಡಿತ – vishwanews24
