ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್ ಧವನ್ – vishwanews24
ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್ ಧವನ್
ನವದೆಹಲಿ: ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ.
38 ವರ್ಷದ ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ವೃತ್ತಿ ಜೀವನದುದ್ದಕ್ಕೂ ಅವರಿಗೆ ಪ್ರೀತಿ ಮತ್ತು ಬೆಂಬಲ ನೀಡಿದ್ದಕ್ಕೆ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
https://twitter.com/SDhawan25/status/1827164438673096764?ref_src=twsrc%5Etfw%7Ctwcamp%5Etweetembed%7Ctwterm%5E1827164438673096764%7Ctwgr%5Ef6190be2476d48e81088adf65e26d6ddc9442b5a%7Ctwcon%5Es1_&ref_url=https%3A%2F%2Fpublictv.in%2Fthank-you-for-all-love-and-support-shikhar-dhawan-announces-retirement-from-international-domestic-cricket%2F
