ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಗೆ ಕೊರೊನಾ ಪಾಸಿಟಿವ್ -Vishwanews24
ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಗೆ ಕೊರೊನಾ ಪಾಸಿಟಿವ್ -Vishwanews24
ಮಂಗಳೂರು,: ಕರಾವಳಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಈ ನಡುವೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೂ ಸೋಂಕು ತಗುಲಿರುವುದು ಧೃಡಪಟ್ಟಿದೆ.
ಈ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದು, ” ಕೊರೊನಾ ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
#COVID19 Positive ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ.@BJP4Karnataka @BjpMangaluru @BJP4Udupi
— Kota Shrinivas Poojari (@KotasBJP) April 10, 2021
