ನಮ್ಮ ದೇಶ ಎತ್ತ ಸಾಗುತ್ತಿದೆ ಎಂದು ಉಡುಪಿಯ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್: vishwanews24

Featured, ಉಡುಪಿ

ನಮ್ಮ ದೇಶ ಎತ್ತ ಸಾಗುತ್ತಿದೆ ಎಂದು ಉಡುಪಿಯ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್

UDUPI HIJAB HIGHLIGHTS

  • ನನಗೆ ಮತ್ತು ರೇಶಂ ಗೆ ಪರೀಕ್ಷೆ ಬರೆಯಲು ಸಿಬ್ಬಂದಿಗಳು ನಿರಾಕರಿಸಿದ್ದಾರೆ.
  • ನಾವು ಮತ್ತೆ ಮತ್ತೆ ನಿರಾಸೆಗೆ ಒಳಗಾಗುತ್ತಿದ್ದೇವೆ.
  • ಕ್ರಿಮಿನಲ್ ಕೇಸು, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಶಾಸಕ ರಘುಪತಿ ಭಟ್ ಬೆದರಿಕೆ ಹಾಕಿದ್ದಾರೆ.
  • ಕ್ರಿಮಿನಲ್ ಕೇಸು ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ.
  • ನಮ್ಮ ದೇಶ ಎತ್ತ ಸಾಗುತ್ತಿದೆ.

         .ಉಡುಪಿಯ ಆಲಿಯಾ ಅಸಾದಿ ಟ್ವೀಟ್  

Leave a Reply