ನಮ್ಮ ಸರ್ವೇ ಕ್ಲಿಯರ್, ನಾವು 136 ಸೀಟ್ ಗೆಲ್ಲುತ್ತೇವೆ, ಬಿಜೆಪಿ ಕೇವಲ 60 ರಿಂದ 65 ಸ್ಥಾನ ಗೆಲುವು : ಡಿ.ಕೆ ಶಿ ಭವಿಷ್ಯ – Vishwanews24

Featured, ರಾಜ್ಯ ನ್ಯೂಸ್

ನಮ್ಮ ಸರ್ವೇ ಕ್ಲಿಯರ್, ನಾವು 136 ಸೀಟ್ ಗೆಲ್ಲುತ್ತೇವೆ, ಬಿಜೆಪಿ ಕೇವಲ 60 ರಿಂದ 65 ಸ್ಥಾನ ಗೆಲುವು : ಡಿ.ಕೆ ಶಿ ಭವಿಷ್ಯ

ಬೆಂಗಳೂರು: ನಾವು ನಡೆಸಿದಂತ ಸರ್ವೇಯಲ್ಲಿ ಕ್ಲಿಯರ್ ಆಗಿದೆ. ನಾವು 136 ಸೀಟ್ ಗೆಲ್ಲುತ್ತೇವೆ. ಬಿಜೆಪಿ ಕೇವಲ 60 ರಿಂದ 65 ಸ್ಥಾನವನ್ನು ಗೆಲ್ಲಲಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಮುಂಬರುವಂತ ಚುನಾವಣೆಯಲ್ಲಿ 136 ಸ್ಥಾನ ಗೆಲ್ಲಲಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 60 ರಿಂದ 65 ಸ್ಥಾನ ಗೆಲ್ಲಲಿದೆ. ಐದು ಬಾರಿ ಸೋತ ಕ್ಷೇತ್ರಗಳಲ್ಲಿಯೂ ನಮಗೆ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಿಗಲಿದೆ ಎಂದರು.

ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ಹಣದ ಆಮಿಷ  : ಬಿಜೆಪಿ ವಿರುದ್ದ ಹೆಚ್.ವಿಶ್ವನಾಥ್  – Vishwanews24

ಸಚಿವ ಅಶೋಕ್ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ ಎನ್ನುತ್ತಿದ್ದಾರೆ. ಆದ್ರೇ ಬಿಜೆಪಿಗೆ ಸೇರಿಸಿಕೊಳ್ಳಲು ಇನ್ನೂ ಯಾಕೆ ಕಾಯುತ್ತಿದ್ದೀರಿ? ಸಂಕ್ರಾಂತ್ರಿ ಅವರಿಗೂ ಇದೆ, ನಮಗೂ ಇದೆ ಎಂಬುದಾಗಿ ಆರ್ ಅಶೋಕ್ ಗೆ ಟಾಂಗ್ ನೀಡಿದರು.

ಮೂಡಬಿದ್ರಿ : ಮುಸ್ಲಿಂ ವ್ಯಕ್ತಿಯ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ – Vishwanews24

Leave a Reply