ನಾಲ್ವರು ಉಗ್ರರನ್ನು ಸೆದೆಬಡಿದಿದ ಭಾರತೀಯ ಸೇನೆ -Vishwanews24

Featured, ರಾಷ್ಟ್ರ ನ್ಯೂಸ್

ಶ್ರೀನಗರ:ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.

ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ.

ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ.