ನಾಳೆಯಿಂದ ಹಾಲು, ಮೊಸರು ದರ 3 ರೂ. ಹೆಚ್ಚಳ – Vishwanews24

Featured, ರಾಜ್ಯ ನ್ಯೂಸ್

ನಾಳೆಯಿಂದ ಹಾಲು, ಮೊಸರು ದರ 3 ರೂ. ಹೆಚ್ಚಳ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್)ಯ ನಂದಿನಿ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ.

ಈ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ. ಒಂದು ಲೀಟರ್ ನಂದಿನಿ ಹಾಲು ಹಾಗೂ ಮೊಸರಿಗೆ 3ರೂ. ಏರಿಕೆ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ.

ಹೆಚ್ಚಳ ಮಾಡಲಾದ ದರವನ್ನು, ಪ್ರೋತ್ಸಾಹ ಧನದ ರೂಪದಲ್ಲಿ ರೈತರಿಗೆ ವರ್ಗಾವಣೆ ಮಾಡಲಾಗುವುದು ಎಂದು ಕೆಎಂಫ್​​ ತಿಳಿಸಿದೆ.

ಬಂಟ್ವಾಳ: ದುಷ್ಕರ್ಮಿಗಳಿಂದ ಆಟೋ ಚಾಲಕನ ಮೇಲೆ ತಲವಾರು ದಾಳಿ – Vishwanews24

Leave a Reply