ಪಂಚರಾಜ್ಯ ಚುನಾವಣೆ : ಬಿಜೆಪಿ ಭರ್ಜರಿ ಮುನ್ನಡೆ: ಕರ್ನಾಟಕದಲ್ಲಿ ಬಿಜೆಪಿ ನಾಯಕರ ಮತ್ತು ಕಾರ್ಯಕರ್ತರ ಸಂಭ್ರಮಾಚರಣೆ – Vishwanews24

Featured, ರಾಜ್ಯ ನ್ಯೂಸ್

ಪಂಚರಾಜ್ಯ ಚುನಾವಣೆ : ಬಿಜೆಪಿ ಭರ್ಜರಿ ಮುನ್ನಡೆ: ಕರ್ನಾಟಕದಲ್ಲಿ ಬಿಜೆಪಿ ನಾಯಕರ ಮತ್ತು ಕಾರ್ಯಕರ್ತರ ಸಂಭ್ರಮಾಚರಣೆ – Vishwanews24

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕುರಿತು ಇನ್ನು ಕೆಲವೇ ಗಂಟೆಯಲ್ಲಿ ಸ್ಪಷ್ಟ ಚಿತ್ರಣ ಸಿಗಲಿದ್ದು, ಸದ್ಯದ ಬೆಳವಣಿಗೆಯಲ್ಲಿ ಪಂಜಾಬ್​ ಹೊರತು ಪಡಿಸಿ ಉಳಿದ ನಾಲ್ಕು ರಾಜ್ಯದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ಸಿಎಂ ಕಚೇರಿಯಲ್ಲಿ ಸಂಭ್ರಮ ಆಚರಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಿಹಿ ತಿನಿಸಿ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲೂ ಸಂಭ್ರಮಾಚರಣೆ ಮಾಡಲಾಗಿದೆ. ಯಲಹಂಕ ವಿಶ್ವನಾಥ್, ಸಚಿವ ಮುನಿರತ್ನ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

ಯುಪಿ ಯಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ ಯೋಗಿ , 1985ರ ಬಳಿಕ ಇದೇ ಮೊದಲು ಆಡಳಿತ ಪಕ್ಷ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಅಧಿಕಾರ – Vishwanews24

ಮೈಸೂರು ಬಿಜೆಪಿ ಕಚೇರಿ ಮುಂಭಾಗ ಗೋವಿಗೆ ಪುಷ್ಪಾರ್ಚನೆ ಮಾಡಿದ ಬಿಜೆಪಿ ಕಾರ್ಯಕರ್ತರು, ನರೇಂದ್ರ ಮೋದಿ ಭಾವಚಿತ್ರ ಹಿಡಿದು ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಿದರು. ಹೀಗೆ ರಾಜ್ಯಾದ್ಯಂತ ಬಿಜೆಪಿ ಸಂಭ್ರಮಾಚಾರಣೆ ಮಾಡುತ್ತಿದೆ.

ತುಮಕೂರು ಮಾಜಿ ಕಾರ್ಪೋರೇಟರ್​ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ
ಸಿಎಂ ಕಚೇರಿಯಲ್ಲಿ ಸಂಭ್ರಮ ಆಚರಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಿಹಿ ತಿನಿಸಿ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲೂ ಸಂಭ್ರಮಾಚರಣೆ ಮಾಡಲಾಗಿದೆ. ಯಲಹಂಕ ವಿಶ್ವನಾಥ್, ಸಚಿವ ಮುನಿರತ್ನ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

ಕೆಲವೊಂದು ರಾಜಕೀಯ ಬದಲಾವಣೆಗಳು ಹಾಗೂ ಒಳ ಜಗಳ ಕಾಂಗ್ರೆಸ್‍ಗೆ ದೊಡ್ಡ ಹೊಡೆತ ಕೊಟ್ಟಿದೆ  : ಡಿ.ಕೆ. ಸುರೇಶ್  – VIshwanews24

Leave a Reply