ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ರಾಜೀನಾಮೆ – Vishwanews24

Featured, ರಾಷ್ಟ್ರ ನ್ಯೂಸ್

ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ರಾಜೀನಾಮೆ – Vishwanews24

ಚಂಡೀಗಢ: ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಟ್ವೀಟ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಂಚರಾಜ್ಯಗಳ ಸೋಲಿನ ಬಳಿಕ 5 ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಜಾಗೊಳಿಸಿದ ಮರುದಿನ ಟ್ವಿಟ್ಟರ್‌ನಲ್ಲಿ ರಾಜೀನಾಮೆಯ ಪತ್ರವನ್ನು ಶೇರ್ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಅಪೇಕ್ಷೆಯಂತೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿ ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.

ಸುರತ್ಕಲ್ ಟೋಲ್ ಗೇಟನ್ನು ಸ್ಥಳಾಂತರ – ಸಚಿವ ನಿತಿನ್‌ ಗಡ್ಕರಿ, ಸಂಸದ ನಳಿನ್‌ ನೇತೃತ್ವದ ಸಭೆಯಲ್ಲಿ ನಿರ್ಧಾರ – Vishwanews24

 

 

Leave a Reply