ಪಕ್ಷದ ಗೆಲುವೇ ನಮ್ಮ ಮುಂದಿರುವ ಗುರಿ : ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ – Vishwanews24
ಪಕ್ಷದ ಗೆಲುವೇ ನಮ್ಮ ಮುಂದಿರುವ ಗುರಿ : ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ
ಗೆಲುವೇ ನಮ್ಮ ಗುರಿ : ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಯಶಸ್ವಿಯಾಗಿ ನಡೆದಿದ್ದು ಎಲ್ಲರ ಸಹಕಾರವೇ ಅದಕ್ಕೆ ಮುಖ್ಯ ಕಾರಣವಾಗಿದೆ. ಕಾಪು ಕ್ಷೇತ್ರದ ಅಭಿವೃದ್ಧಿಯ ರೂವಾರಿ ಶಾಸಕ ಲಾಲಾಜಿ ಆರ್. ಮೆಂಡನ್ ಮತ್ತು ಹಿರಿಯ ಮುತ್ಸದ್ಧಿ ರಾಜಕಾರಣಿ ಪ್ರಮೋದ್ ಮಧ್ವರಾಜ್ ಅವರ ಮಾರ್ಗದರ್ಶನವನ್ನು ಬಳಸಿಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಪಕ್ಷದ ಗೆಲುವೇ ನಮ್ಮ ಮುಂದಿರುವ ಗುರಿಯಾಗಿದ್ದು ಇನ್ನುಳಿದ 10-12 ದಿನಗಳಲ್ಲಿ ಸಂಪೂರ್ಣ ಶ್ರಮ ವಹಿಸಿ, ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದರು.
