ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

Featured, ಉಡುಪಿ

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ

ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ಇಂದು ನಿಧನರಾದರು.

ಅವರು ಪತ್ನಿ ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪುತ್ರಿ ಹಾಗು ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

ಲಯನ್ಸ್ ಕ್ಲಬ್ ಬೆಲ್ಮಣ್ ಇದರ ಮಾಜಿ ಅಧ್ಯಕ್ಷರಾಗಿದ್ದ ಉದಯ ಶೆಟ್ಟಿ ಅವರು ಜೆಸಿಐ ಸಂಘಟನೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಪಡುಬಿದ್ರೆಯಲ್ಲಿ ಟಯರ್ ರಿಸೋಲ್ ಅಂಗಡಿಯನ್ನು ಹೊಂದಿದ್ದರು.

Leave a Reply