ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ – Vishwanews24
ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಆರೋಪಿ ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ
ವಜಾ
ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ( PSI Recruitment Scam ) ಸಂಬಂಧ ಬಂಧದಲ್ಲಿರುವಂತ ಆರೋಪಿ ಅಧಿಕಾರಿ ಅಮೃತ್ ಪಾಲ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಇಂದು ವಜಾಗೊಳಿಸಿದೆ.
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಉದ್ಯೋಗದಲ್ಲೂ ಕ್ರೀಡಾಪಟುಗಳಿಗೆ ಶೇ.2 ಮೀಸಲು: ಸಿಎಂ ಬೊಮ್ಮಾಯಿ – Vishwanews24
