ಪುತ್ತೂರು: ದಾಖಲೆ ಪತ್ರಗಳಿಗಾಗಿ ಮಹಿಳೆಯನ್ನ ಅಲೆಡಾಡಿಸುತ್ತಿದ್ದ ಅಧಿಕಾರಿ – ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ -Vishwanews24
ಪುತ್ತೂರು: ದಾಖಲೆ ಪತ್ರಗಳಿಗಾಗಿ ಮಹಿಳೆಯನ್ನ ಅಲೆಡಾಡಿಸುತ್ತಿದ್ದ ಅಧಿಕಾರಿ – ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ನುಗ್ಗಿದ ಶಾಸಕ ಅಶೋಕ್ ಕುಮಾರ್ ರೈ ಖಡಕ್ ಎಚ್ಚರಿಕೆ -Vishwanews24
ಪುತ್ತೂರು: ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಮಹಿಳೆಯ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.
ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ನುಗ್ಗಿದ್ದಾರೆ. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ.
ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬಾರದು, ಮುಂದೆ ಇಂಥಹ ಘಟನೆ ನಡೆದಲ್ಲಿ ಸುಮ್ಮನೆ ಕೂರುವುದಿಲ್ಲಎಂದು ಶಾಸಕ ಅಶೋಕ್ ಕುಮಾರ್ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳ್ತಂಗಡಿ : ಹರೀಶ್ ಪೂಂಜಾ ಪರ ಚುನಾವಣಾ ಪ್ರಚಾರ: ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು – Vishwanews24
