ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿ

ಪುತ್ತೂರು : ದ್ವಿತೀಯ ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸಂಪ್ಯ ಬಳಿ ನಡೆದಿದೆ. ಮೃತ ಬಾಲಕನನ್ನು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.

ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

 

 

Leave a Reply